Wednesday, 4 May 2022
*_#ಕಲಿಕಾ #ಚೇತರಿಕೆ #ಉಪಕ್ರಮ:2022-23._* ಈ ಶೈಕ್ಷಣಿಕ ವರ್ಷ ಪೂರ್ತಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು8ರಿದ 9ನೇ ತರಗತಿವರಗೆ ಕೈಗೊಳ್ಳಬೇಕಾದ ಕಾರ್ಯಸೂಚಿ ಒಳಗೊಂಡ ಅಭ್ಯಾಸ ಹಾಳೆಗಳು ಮತ್ತು ಶಿಕ್ಷಕರ ಕೈಪಿಡಿಗಳು ಹಾಗೂ ಎಲ್ಲ ತರಗತಿಗಳ ಪುಸ್ತಕಗಳು ಲಭ್ಯವಿದ್ದು ಆ ತರಗತಿಗಳ ಮುಂದಿನ ಲಿಂಕ್ ಗಳನ್ನು ಕ್ಲಿಕ್ ಮಾಡುವ ಮೂಲಕ ಸರಳವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು. ಮತ್ತು ಶಾಲೆ ಪ್ರಾರಂಭದ ನಂತರ ಪ್ರತಿ ಶಾಲೆಗಳಿಗೂ ಪುಸ್ತಕಗಳು ಲಭ್ಯವಾಗುವವು.
Subscribe to:
Post Comments (Atom)
MATHS TIME LINE
MATHS TIME LINE https://mathigon.org/timeline
-
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳೇ ಯಶಸ್ಸು ಸಾಧಿಸಲು ನಿಮಗೊಂದಿಷ್ಟು ಟಿಪ್ಸ್ ಶೈಕ್ಷಣಿಕ ಬದುಕಿಗೆ ಭದ್ರ ಬುನಾದಿ ಹಾಕಿ, ಭವಿಷ್ಯದ ಬದುಕಿಗೆ ದಿಕ್ಸೂಚಿಯಾಗುವ ಎಸ...
-
CLICK HERE TO DOWNLOAD
-
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಸನ್ 2020-21 ನೇ ಸಾಲಿನ ಮಾದರಿ ಪ್ರಶ್ನೆ ಪತ್ರಿಕೆ-1 ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಸನ್ 2020-21 ನೇ ಸಾಲಿನ ಮಾದರಿ ...
No comments:
Post a Comment